Ticker

6/recent/ticker-posts

Ad Code

Responsive Advertisement

ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಬಿ.ಎ.ಬಸವರಾಜ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ  ಅಮಿತ್ ಷಾ ಜೀ ಅವರು ದಿನಾಂಕ 2-9-2021 ರಂದು ದಾವಣಗೆರೆ ನಗರಕ್ಕೆ ಭೇಟಿ ನೀಡಿದ ವೇಳೆ ‌ಮಾನ್ಯ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ  ಬಿ.ಎ.ಬಸವರಾಜ ಅವರು ಸಂಪ್ರದಾಯದಂತೆ ಶಾಲು ಹೊದಿಸಿ, ಗೋವು ಮತ್ತು ಕರುವಿನ ಬೆಳ್ಳಿ ಪ್ರತಿಮೆ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ  ಮುರಗೇಶ ನಿರಾಣಿ, ಗೃಹ ಸಚಿವ ಆರಗ ಜ್ಞಾನೇಂದ್ರ ಇದೇ ವೇಳೆ ಉಪಸ್ಥಿತರಿದ್ದರು






Post a Comment

0 Comments

Ad Code

Responsive Advertisement