Ticker

6/recent/ticker-posts

Ad Code

Responsive Advertisement

ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಗಳಾಗಿ ರಂಗಪ್ಪ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರ ಅಧಿಕಾರಾವಧಿ ಮುಕ್ತಾಯಗೊಂಡಿದ್ದರ ಹಿನ್ನೆಲೆಯಲ್ಲಿ ಇಂದು (03-09-2021) ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀ ಎಸ್. ರಂಗಪ್ಪ ಅವರು ಅಧಿಕಾರ ವಹಿಸಿಕೊಂಡರು. 

ಆಡಳಿತಾಧಿಕಾರಿಗಳಿಗೆ ಕ.ಸಾ.ಪ. ಧ್ವಜ ನೀಡಿ, ಶುಭಕೋರುವ ಮೂಲಕ ನಾಡೋಜ ಡಾ. ಮನು ಬಳಿಗಾರ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮರಾಜ ದಂಡಾವತಿ, ಶ್ರೀ  ಕೆ. ರಾಜಕುಮಾರ್ ಹಾಗೂ ಗೌರವ ಕೋಶಾಧ್ಯಕ್ಷರಾದ ಶ್ರೀ ಪಿ. ಮಲ್ಲಿಕಾರ್ಜುನಪ್ಪ ಅವರು ಉಪಸ್ಥಿತರಿದ್ದರು. 


Post a Comment

0 Comments

Ad Code

Responsive Advertisement