ವಿಶ್ವ ರೋಗಿಗಳ ಸುರಕ್ಷತಾ ದಿನದ ಅಂಗವಾಗಿ ಮಹಿಳೆಯರಿಂದ ಬೈಕ್ ರ‍್ಯಾಲಿ
ವಿಶ್ವರೋಗಿಗಳ ಸುರಕ್ಷತಾ ದಿನದ ಅಂಗವಾಗಿ ಹೆಬ್ಬಾಳನಲ್ಲಿರುವ ರೈನ್ ಬೋ ಮಕ್ಕಳ ಆಸ್ಪತ್ರೆಯು ವಿಶಿಷ್ಟ ರೀತಿಯಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು, ಹಾರ್ಲೆ ಡೆವಿಡ್ ಸನ್ ಬೈಕ್ ಮತ್ತು ಜೀಪ್ ರ‍್ಯಾಲಿ ಆಯೋಜಿಸಲಾಗಿದೆ. ಈ ವೇಳೆ 20ಕ್ಕೂ ಹೆಚ್ಚು ಮಹಿಳೆಯರು ಈ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಲಿದ್ದು, ಸುರಕ್ಷತೆಯ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ.
*ರ‍್ಯಾಲಿಗೆ ಹಸಿರು ನಿಶಾನೆ:*
ಶ್ರೀಕೃಷ್ಣ ಭೈರೇಗೌಡ
ಶಾಸಕರು, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ
ಶ್ರೀ ಸಜೀತ್ ವಿ ಜೆ
ಉಪ ಪೋಲಿಸ್ ಆಯುಕ್ತರು, ಟ್ರಾಫಿಕ್, ಉತ್ತರ ವಿಭಾಗ, ಬೆಂಗಳೂರು ನಗರ
0 Comments