ಬೆಂಗಳೂರು: ಕಲಬುರ್ಗಿಯ ಕಾಂಗ್ರೆಸ್ ಮುಖಂಡರು ಮತ್ತು ಅವರ ಬೆಂಬಲಿಗರು 23-09-2021 ಗುರುವಾರ ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬಿಜೆಪಿ ಸೇರಲಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರು ಮತ್ತು ಮೂರು ಮಹಾನಗರ ಪಾಲಿಕೆಗಳ ಚುನಾವಣಾ ಉಸ್ತುವಾರಿಗಳೂ ಆದ ಶ್ರೀ ನಿರ್ಮಲ್‍ಕುಮಾರ್ ಸುರಾಣ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಪಕ್ಷದ ಶಾಸಕರು ಮತ್ತು ರಾಜ್ಯ ವಕ್ತಾರ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಉಪಸ್ಥಿತಿಯಲ್ಲಿ ಸೇರ್ಪಡೆ ಕಾರ್ಯಕ್ರಮ ನೆರವೇರಲಿದೆ.
0 Comments