Ticker

6/recent/ticker-posts

Ad Code

Responsive Advertisement

ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಗೌರವಾನ್ವಿತ ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹುಬ್ಬಳ್ಳಿಯ ಹೋಟೆಲ್ ಡಿನಿಸನ್ಸ್ ನಲ್ಲಿ ನಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಧು ವರರನ್ನು ಹರಸಿದರು.  ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.






Post a Comment

0 Comments

Ad Code

Responsive Advertisement