Ticker

6/recent/ticker-posts

Ad Code

Responsive Advertisement

ಸ್ತನ ಕ್ಯಾನ್ಸರ್ ಮುಂಜಾಗ್ರತೆ, ಉಚಿತ ಥರ್ಮಲ್ ಪರೀಕ್ಷಾ ಶಿಬಿರ

 ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಹಾಗೂ ಎಚ್.ಜಿ.ಸಿ.ಎನ್.ಎಂ.ಆರ್. ಕ್ಯಾನ್ಸರ್ ಆಸ್ಪತ್ರೆಯ ಸಹಯೋಗದಲ್ಲಿ ಸ್ತನ ಕ್ಯಾನ್ಸರ್ ಮುಂಜಾಗ್ರತೆ, ಉಚಿತ ಥರ್ಮಲ್ ಪರೀಕ್ಷಾ ಶಿಬಿರವನ್ನು ದಿನಾಂಕ:      10-10-2021 ರಂದು ಮುಂಜಾನೆ 11-00 ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪ ಹುಬ್ಬಳ್ಳಿ ಇಲ್ಲಿ ಆಯೋಜಿಸಲಾಗಿದೆ.  

ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


Post a Comment

0 Comments

Ad Code

Responsive Advertisement