Ticker

6/recent/ticker-posts

Ad Code

Responsive Advertisement

ಪುನೀತ್ ನಿಧನ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಶ್ರದ್ಧಾಂಜಲಿ

 ಇಂದು ನಿಧನರಾದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಂಡಳಿ ಅಧ್ಯಕ್ಷ ಶ್ರೀ ಸಚ್ಚಿದಾನಂದ ಮೂರ್ತಿ, ನಿರ್ದೇಶಕರಾದ ಶ್ರೀ ಜಗದೀಶ್ ಹುನಗುಂದ, ಶ್ರೀ ಜಗನ್ನಾಥ ರಾವ್ ಕುಲಕರ್ಣಿ ಹಾಗೂ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ, "ವಿಕಾಸ" ಪ್ರಧಾನ ಕಾರ್ಯದರ್ಶಿ ಶ್ರೀ ಹನುಮೇಶ್ ಯಾವಗಲ್  ಮುಂತಾದವರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement