Ticker

6/recent/ticker-posts

Ad Code

Responsive Advertisement

ಅಂಚೆ ಕಾರ್ಡ್ ಅಭಿಯಾನದಲ್ಲಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೈಸೂರಿನಲ್ಲಿ ಇಂದು ಸೇವೆ ಮತ್ತು ಸಮರ್ಪಣೆ ಅಂಗವಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಮ್ಮ ಜನಪರ ಪ್ರಧಾನಿಗಳಾದ ನರೇಂದ್ರ ಮೋದಿ ಅವರ 20 ವರ್ಷದ ಅಧಿಕಾರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪೋಸ್ಟ್ ಕಾರ್ಡ್ ಬರೆಯುವ ಮೂಲಕ ಅಭಿನಂದನೆ ಸಲ್ಲಿಸಿದರು.





 ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಲೋಕಸಭಾ ಸದಸ್ಯರಾದ ಪ್ರತಾಪಸಿಂಹ ಮತ್ತು ಶಾಸಕರಾದ ನಾಗೇಂದ್ರ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ರೀವತ್ಸ, ಕಾರ್ಯಕರ್ತರು ಭಾಗವಹಿಸಿದ್ದರು.


Post a Comment

0 Comments

Ad Code

Responsive Advertisement