Ticker

6/recent/ticker-posts

Ad Code

Responsive Advertisement

MANGALORE : ಮಂಗಳೂರಿನಲ್ಲಿ ಫಲಾನುಭವಿಗಳ ಸಮಾವೇಶ

 

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಇಂದು ಮಂಗಳೂರು ಕಣ್ಣೂರಿನ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಬೂತ್ ಮಟ್ಟದ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ರಾಜ್ಯ ಅಧ್ಯಕ್ಷರು ಮತ್ತು ಸಂಸದರಾದ ನಳಿನ್  ಕುಮಾರ್ ಕಟೀಲ್ ಅವರು ದೀಪ ಬೆಳಗಿಸಿ  ಉದ್ಘಾಟನೆ ಮಾಡಿದರು.


ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರಾದ ಅಹಮದ್ ಕುಟ್ಟಿ, ಶಾಸಕರಾದ  ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ಮೋನಪ್ಪ ಭಂಡಾರಿ, ನಾಗರಾಜ್ ಶೆಟ್ಟಿ, ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಕಿರಣ್ ರೈ, ಶಕ್ತಿ ಕೇಂದ್ರದ ಅಧ್ಯಕ್ಷ ವಿವೇಕ್  ಕೊಡಕ್ಕಲ್, ಸ್ಥಳೀಯ ಕಾಪೆರ್Çರೇಟರ್  ಚಂದ್ರಾವತಿ  ವಿಶ್ವನಾಥ್, ಕಾರ್ಯಕರ್ತರು ಉಪಸ್ಥಿತರಿದ್ದರು.


Post a Comment

0 Comments

Ad Code

Responsive Advertisement