Ticker

6/recent/ticker-posts

Ad Code

Responsive Advertisement

ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆ

 ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯ ಗಾಂಧಿವಾದಿ ಹಾಗೂ ಮಾಜಿ ಲೋಕಸಭಾ ಸದಸ್ಯ ಡಾಕ್ಟರ್ ವೆಂಕಟೇಶ್ ರವರ ನೇತೃತ್ವದಲ್ಲಿ ತಿರಂಗಾ ಯಾತ್ರೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು.ವಿಧಾನಸಭಾಧ್ಯಕ್ಷೆ   ಸುಹಾಸಿನಿ ಪಣಿರಾಜ್ ಹಾಗೂ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


*****

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ  ರವರ ನೇತೃತ್ವದಲ್ಲಿ ತಿರಂಗಾ ಯಾತ್ರೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು.ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು





Post a Comment

0 Comments

Ad Code

Responsive Advertisement