Ticker

6/recent/ticker-posts

Ad Code

Responsive Advertisement

ಬೆಳಗಾವಿಯಲ್ಲಿ ಡಿಸೆಂಬರ್ 13 ರಿಂದ 24 ರವರೆಗೆ ಅಧಿವೇಶನ

ಬೆಂಗಳೂರು, ನವೆಂಬರ್ 21 (ಕರ್ನಾಟಕ ವಾರ್ತೆ): ಕರ್ನಾಟಕ 15ನೇ ವಿಧಾನಸಭೆಯ 11ನೇ ಅಧಿವೇಶನವನ್ನು ರಾಜ್ಯಪಾಲರ ಒಪ್ಪಿಗೆ ಮೇರೆಗೆ ಡಿಸೆಂಬರ್ 13 ರಿಂದ 24 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದ್ದು, ಡಿಸೆಂಬರ್ 13 ರಂದು ಬೆಳಿಗ್ಗೆ 11.00 ಗಂಟೆಗೆ ಸದನ ಆರಂಭವಾಗಲಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.


ಇದೇ ಸಂದರ್ಭದಲ್ಲಿ ನಾಳಿನ ಕನಕದಾಸರ ಜಯಂತಿ ಪ್ರಯುಕ್ತ ಶುಭಾಶಯಗಳನ್ನು ಕೋರಿದರು.

Post a Comment

0 Comments

Ad Code

Responsive Advertisement