ವೀರಶೈವ ಲಿಂಗಾಯತ ಯುವವೇದಿಕೆ ಹಾಗೂ ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಆಯೋಜಿಸಲಾಗಿದ್ದ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಗೆ ದ್ವಿತೀಯ ವರ್ಷದ ಲಕ್ಷ ಪುಷ್ಪಬಿಲ್ವಾರ್ಚನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಶ್ರೀಗಳು, ಸಚಿವ ಬಿ.ಸಿ ನಾಗೇಶ್, ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಶ್ರೀಗಳು, ಸಚಿವ ಬಿ.ಸಿ ನಾಗೇಶ್, ಮತ್ತಿತರರು ಉಪಸ್ಥಿತರಿದ್ದರು.
0 Comments