ಕರ್ನಾಟಕ ಚಲನಚಿತ್ರ ಸಹಕಲಾವಿದರ ಹಾಗೂ ಪ್ರತಿನಿಧಿಗಳ ಸಂಘದ ವತಿಯಿಂದ ಪುನೀತ್ ಅವರಿಗೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕರ ಕಲಾವಿದರ ತಂತ್ರಜ್ಞರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸಾ.ರಾ.ಗೋವಿಂದು, ಪ್ರಧಾನ ಕಾರ್ಯದರ್ಶಿ ಶ್ರೀ ಕೆ.ಎಸ್.ರವೀಂದ್ರನಾಥ್, ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸುನೀಲ್ ಪುರಾಣಿಕ್, ಅಮೃತಲೋನಿ ಎಂ.ಡಿ ಶ್ರೀಮತಿ ಮಂಗಳಾದೇವಿ ಮತ್ತು ಸಮಾಜಸೇವಕಿ ಶ್ರೀಮತಿ ಡಾ:ಗೀತಾರವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಂಘ, ಕರೋನಾ ಸಂಕಷ್ಟದ ಕಾಲದಲ್ಲಿ ನೆರವಾದ ಎಲ್ಲಾ ದಾನಿಗಳನ್ನು ಕೃತಜ್ಞತೆಯಿಂದ ಸ್ಮರಿಸಿದರು. ಛಾಯಾಚಿತ್ರ: ಮಂಜುನಾಥ್
0 Comments