ಶೇಷಾದ್ರಿಪುರಂ ಫ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು (ನವೆಂಬರ್ 24, ಬುಧವಾರ) ಶ್ರೀ ಸುಶಮೀಂದ್ರತೀರ್ಥರ ಬೃಂದಾವನಕ್ಕೆ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಫಲ-ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಧಾತ್ರಿ ಹವನ ಹೋಮ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.
-Varthajala, Malleswara, Bengaluru 944 811 9247
0 Comments