ಭಾರಿ ಮಳೆಯಿಂದ ಜಲಾವೃತವಾಗಿರುವ ಯಲಹಂಕದ ಕೇಂದ್ರೀಯ ವಿಹಾರ ವಸತಿ ಸಮುಚ್ಛಯಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಭೇಟಿ ನೀಡಿ ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿದರು.
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಅಧಿಕಾರಿಗಳು ಜೊತೆಗಿದ್ದರು.

0 Comments