- ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಬೆಂಗಳೂರಿನ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿ ಟಿ ಡಿ) ದಲ್ಲಿ ನವೆಂಬರ್ 27, ಶನಿವಾರ ಸಂಜೆ 6-00 ಗಂಟೆಗೆ ವಿದುಷಿ ಶ್ರೀಮತಿ ವಾಣಿ ಶ್ರೀಶ ಇವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).
0 Comments