Ticker

6/recent/ticker-posts

Ad Code

Responsive Advertisement

GADAGA NEWS ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಮಹಾಸ್ವಾಮಿಗಳ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ

ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಮಹಾಸ್ವಾಮಿಗಳ ಅಂತಿಮ ದರ್ಶನವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್ ಉಪಸ್ಥಿತರಿದ್ದರು.




Post a Comment

0 Comments

Ad Code

Responsive Advertisement