ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ದಿನಾಂಕ 16-12-2021 ಗುರುವಾರ ಸಂಜೆ 7-30ಕ್ಕೆ : ಶ್ರೀಮತಿ ವಿಂಧ್ಯಾ ಅಡಿಗ ಇವರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ :
ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯),
ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ)
-------------------------------
ಕಾರ್ಯಕ್ರಮ ನಡೆಯುವ ಸ್ಥಳ :
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041
-------------------------------
ಸರ್ವರಿಗೂ ಆದರದ ಸುಸ್ವಾಗತ
0 Comments