Ticker

6/recent/ticker-posts

Ad Code

Responsive Advertisement

ಬಿ.ಜೆ.ಪಿ ಗೆ ಮರಳಿದ ಯೋಗ ರಮೇಶ್

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಹಾಸನ ಜಿಲ್ಲೆಯ ಮಾಜೀ ಅಧ್ಯಕ್ಷ ಯೋಗರಮೇಶ್ ಮರಳಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  


ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಅಧೀಕೃತವಾಗಿ ಬಿಜೆಪಿ ಸೇರಿದರು. ಈ ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ಅವರು ಕೆಲ ಅನಿವಾರ್ಯ ಕಾರಣಗಳಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.  ಕಟೀಲ್ ಅವರು ನೂತನ ಪದಾಧಿಕಾರಿಗಳಿಗೆ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಅರುಣ್ ಕುಮಾರ್, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಉಪಸ್ಥಿತರಿದ್ದರು.


Post a Comment

0 Comments

Ad Code

Responsive Advertisement