ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಇವರ ನೇತೃತ್ವದಲ್ಲಿ ಡಿಸೆಂಬರ್ 23, ಗುರುವಾರ ಸಂಜೆ 7-30ಕ್ಕೆ : ಶ್ರೀಗೌರಿ ನೃತ್ಯಾಲಯದ ಶಿಷ್ಯವೃಂದದವರಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
0 Comments