"ಹರಿನಾಮ ಸಂಕೀರ್ತನೆ"
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಡಿಸೆಂಬರ್ 2, ಗುರುವಾರ ಸಂಜೆ 7-30ಕ್ಕೆ ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಇವರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಶ್ರೀಹರಿ (ತಬಲಾ)
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು
0 Comments