Ticker

6/recent/ticker-posts

Ad Code

Responsive Advertisement

ಸಚಿವರ ಪ್ರವಾಸ

 ನಗರಾಭಿವೃದ್ಧಿ ಸಚಿವರ ಪ್ರವಾಸ
ಬೆಂಗಳೂರು, ಡಿಸೆಂಬರ್ 09 (ಕರ್ನಾಟಕ ವಾರ್ತೆ):
ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ಡಿಸೆಂಬರ್ 11 ಮತ್ತು 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

****
ಪೌರಾಡಳಿತ ಸಚಿವರ ಪ್ರವಾಸ
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ  ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ)  ಅವರು ಡಿಸೆಂಬರ್ 13 ರಿಂದ 17 ರವರೆಗೆ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯಲ್ಲಿ  ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments

Ad Code

Responsive Advertisement