ಬೆಂಗಳೂರು : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೌಜಾರವರ ಆದೇಶಾನುಸಾರ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಬಿ. ಪುಷ್ಪ ಅಮರನಾಥ್ ರವರಿಂದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಯಶವಂತಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀಮತಿ ನಳಿನಿ ಕೃಷ್ಣಪ್ಪರವರಿಗೆ ಸಂಸದ ಡಿ.ಕೆ.ಸುರೇಶ್ ರವರು ನೇಮಕಾತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಕುಸುಮ ಹನುಮಂತರಾಯಪ್ಪ ಮುಂತಾದ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
0 Comments