Ticker

6/recent/ticker-posts

Ad Code

Responsive Advertisement

ಬಿಜೆಪಿ ರಾಜ್ಯ ಕಾರ್ಯಕಾರಿಣಿ- ಪ್ರದರ್ಶಿನಿ ಉದ್ಘಾಟನೆ

 ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿರುವ ಹುಬ್ಬಳ್ಳಿಯ ಡೆನ್ನಿಸನ್ ಹೋಟೆಲ್‍ನಲ್ಲಿ ಇಂದು ಪ್ರದರ್ಶಿನಿಯನ್ನು ಉದ್ಘಾಟಿಸಲಾಯಿತು.





ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳಾದ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಕೇಂದ್ರದ ಸಚಿವರಾದ ಪ್ರಲ್ಹಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿದ್ದರು.



                                                                 

Post a Comment

0 Comments

Ad Code

Responsive Advertisement