ತಾಲ್ಲೂಕಿನ ಸೋಸಲೆ, ಬಿ. ಸೀಹಳ್ಳಿ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ ಮಾಡಿದ ಅಶ್ವಿನ್ ಕುಮಾರ್.
ಬಳಿಕ ಮಾತನಾಡಿದ ಶಾಸಕ ಎಂ. ಅಶ್ವಿನ್ ಕುಮಾರ್.
ಸಾಮಾನ್ಯ ಬೀದಿಗಳಿಗೆ ಅನುದಾನದ ಕೊರತೆ ಇತ್ತು.
ಹಾಗಾಗಿ ಕೆಲ ಗ್ರಾಮದ ಸಾಮಾನ್ಯ ಬಿದಿಗಳನ್ನ ಅಭಿವೃದ್ಧಿ ಮಾಡಲು ಸಾಧ್ಯವಾಗಿರಲಿಲ್ಲ.
ಮುಂದಿನ ದಿನಗಳಲ್ಲಿ ಸರ್ಕಾರದ ಗಮನ ಸೆಳೆದು ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭ ಕ್ಷೇತ್ರಾಧ್ಯಕ್ಷ ಚಿನ್ನಸ್ವಾಮಿ, ಕಾರ್ಯಧ್ಯಕ್ಷ ಮಂಜುನಾಥ್ ಸೇರಿದಂತೆ ಮತ್ತಿತರರು ಹಾಜರಿದ್ದರು.
0 Comments