ಬಳ್ಳಾರಿ ಡಿ 01. ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಜನಪ್ರಿಯ ನಾಯಕರು,ಮಾಜಿ ಶಾಸಕರಾದಂತ ಟಿ ಹೆಚ್ ಸುರೇಶ್ ಬಾಬುರವರು ಸಾರಿಗೆ ಸಚಿವರಾದ ಶ್ರೀರಾಮುಲುರವರನ್ನು ಬಳ್ಳಾರಿಯಿಂದ ಚಿತ್ರದುರ್ಗಕ್ಕೆ ತೆರಳುವ ಸಂದರ್ಭದಲ್ಲಿ ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments