Ticker

6/recent/ticker-posts

Ad Code

Responsive Advertisement

"ಭಜನೆ-ಪ್ರವಚನ"

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಹಾಗೂ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಜಯನಗರ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಡಿಸೆಂಬರ್ 31, ಶುಕ್ರವಾರ ಸಂಜೆ 6 ರಿಂದ 7 : ಉತ್ತರಹಳ್ಳಿಯ ಶ್ರೀವಾರಿಧಿ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, 7 ಗಂಟೆಗೆ : ಶ್ರೀ ವೇಣುಗೋಪಾಲಾಚಾರ್ ಅಗ್ನಿಹೋತ್ರಿ ಇವರಿಂದ "ಕಲಿಯುಗ ಕಲ್ಪತರು" ರಾಯರ ಗ್ರಂಥದ ಬಗ್ಗೆ ಪ್ರವಚನ.

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ, ಬೆಂಗಳೂರು-560041

Post a Comment

0 Comments

Ad Code

Responsive Advertisement