ರಾಜರಾಜೇಶ್ವರಿ ನಗರದಲ್ಲಿರುವ ಕೆಂಚೇನಹಳ್ಳಿ ಆಂಜನೇಯ ಸೇವಾ ಸಮಿತಿ ಅದ್ದೂರಿಯಾಗಿ *ಹನುಮ ಜಯಂತಿ* ಆಚರಿಸಲಾಯಿತು.
ದೇವಸ್ಥಾನದ ಅಧ್ಯಕ್ಷರು ಹಾಗೂ *ಕೆಂಚೇನಹಳ್ಳಿ ನಾಗರೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ *ಟಿ ಅಶೋಕ್* ಅವರು ಮಾತನಾಡುತ್ತಾ ಪ್ರಸಿದ್ಧವಾದ ಆಂಜನೇಯ ದೇವಸ್ಥಾನದಲ್ಲಿ ಪ್ರತಿವರ್ಷವೂ ಅದ್ದೂರಿಯಾಗಿ ವಿಜೃಂಭಣೆಯಿಂದ *ಹನುಮ ಜಯಂತಿ* ಯನ್ನು ಆಚರಿಸುತ್ತ ಬಂದಿದ್ದೇವೆ ಬೇರೆ ಬೇರೆ ಭಾಗಗಳಿಂದ ಭಗವಂತನ ದರ್ಶನ ಮಾಡಲು ಭಕ್ತಾದಿಗಳು ಬಂದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ ಪಾತ್ರರಾಗುತ್ತಾರೆ. ದೇವಸ್ಥಾನದ ಟ್ರಸ್ಟಿಗಳಾದ *R.ಸುರೇಶ್ ರಾವ್, S.ಶಶಿಕಾಂತ್ ರಾವ್, K. T. ಪ್ರಕಾಶ್, ಪ್ರಸಾದ್*,ಹಾಗೂ ಕೆಂಚೇನಹಳ್ಳಿ ನಾಗರೀಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರು K. N. ಸುರೇಶ್, ಖಜಾಂಚಿ ರಮೇಶ್* ಮತ್ತಿತರರು ಪಾಲ್ಗೊಂಡಿದ್ದರು.
💐💐💐💐💐💐💐
*ಕೆಂಚನಹಳ್ಳಿ ಶ್ರೀ ಆಂಜನೇಯ ದೇವಸ್ಥಾನ ಸೇವಾ ಸಮಿತಿ* ಹಾಗೂ *ಕೆಂಚೇನಹಳ್ಳಿ ನಾಗರೀಕರ ಕ್ಷೇಮಾಭಿವೃದ್ಧಿ ಸಂಘ *ಅಧ್ಯಕ್ಷರು ಶ್ರೀ ಟಿ.ಅಶೋಕ್* ಹಾಗೂ ಪದಾಧಿಕಾರಿಗಳು.
0 Comments