ಬಳ್ಳಾರಿ ಜ 27. ಬಳ್ಳಾರಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ 19 ರಿಂದ ಮೃತಪಟ್ಟ 15 ಫಲಾನುಭವಿಗಳ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂಪಾಯಿಗಳ ಪರಿಹಾರಧನವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಗುರುವಾರ ವಿತರಿಸಿದರು.ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಸೇರಿದಂತೆ ಇನ್ನೀತರರು ಇದ್ದರು.
0 Comments