Ticker

6/recent/ticker-posts

Ad Code

Responsive Advertisement

bellary : ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಸಿಕೆ ಪೂರೈಕೆ-

 ಸರ್ಕಾರಿ ಪದವಿಪೂರ್ವ ಕಾಲೇಜು, ಬಳ್ಳಾರಿ ಮುನಿಸಿಪಲ್ ಕಾಲೇಜಿನಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಸಿಕೆ ಪೂರೈಕೆ-ರಾಜೀವ್ ತೊಗರಿ

ಬಳ್ಳಾರಿ ಜ 14: ನಗರದ ಮುನಿಸಿಪಲ್ ಕಾಲೇಜಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ನಡೆದಿದೆ ಎಂದು ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯ ಹಾಗೂ ಬಿಜೆಪಿ ನಗರ ಮಾಧ್ಯಮ ಸಂಚಾಲಕರಾದ ತೊಗರಿ ರಾಜೀವ್, ಕಾಲೇಜಿನ ಪ್ರಾಂಶುಪಾಲ ಕೆ.ವೆಂಕಟರೆಡ್ಡಿ ತಿಳಿಸಿದ್ದಾರೆ. ಕಾಲೇಜಿನಲ್ಲಿ 2500 ವಿದ್ಯಾರ್ಥಿಗಳಿದ್ದು. ನಿನ್ನೆ 350 ವಿದ್ಯಾರ್ಥಿಗಳಿಗೆ,  ಇಂದು ಒಂದು ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದ್ದು ಈ ಕಾರ್ಯದಲ್ಲಿ  ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಚೇತನ, ಕವಿತಾ, ಸುಧಾ ಮಂಜುಳಾ, ಗಿರಿಜಾ ಡಾ. ಶಶಿಕುಮಾರ್ ಮೊದಲಾದವರು ಲಸಿಕಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


Post a Comment

0 Comments

Ad Code

Responsive Advertisement