Ticker

6/recent/ticker-posts

Ad Code

Responsive Advertisement

ಕಾವೇರಿ ನಿವಾಸದಲ್ಲಿ ಬಿಎಸ್ ವೈ ಭೇಟಿ ಮಾಡಿದ ರಾಜ್ಯಪಾಲರು

ಬೆಂಗಳೂರು ಜನವರಿ 29: ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಬಿಎಸ್ ವೈ ಅವರ ಮೊಮ್ಮಗಳು ಸೌಂದರ್ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಸಾಂತ್ವನ ಹೇಳಿದರು.



ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು. 


Post a Comment

0 Comments

Ad Code

Responsive Advertisement