ಅಪ್ರತಿಮ ದೇಶಭಕ್ತ,
ತಮ್ಮ ಕ್ರಾಂತಿಕಾರಿ ಚಿಂತನೆಗಳ ಮೂಲಕ ಯುವ ಪೀಳಿಗೆಯಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಾರತಾಂಬೆಯ ಹೆಮ್ಮೆಯ ಪುತ್ರ, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದಂದು ಗೌರವ ಪೂರ್ವಕ ನಮನಗಳನ್ನು ಸಲ್ಲಿಸುವೆ....

0 Comments