ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಹಾಗೂ ಕಲ್ಪವೃಕ್ಷ ಕ್ಷೇತ್ರ-ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪೂರ್ಣಪ್ರಜ್ಞ ಲೇಔಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಜನವರಿ 6, ಗುರುವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ಗಾಯತ್ರಿ ರವೀಂದ್ರ ಮತ್ತು ಕು ಪೂಜಾ ರವೀಂದ್ರ ಇವರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿದ್ವಾನ್ ಶ್ರೀ ಮಧುಸೂದನ ಮುತಾಲಿಕ್ (ತಬಲಾ), ವಿದ್ವಾನ್ ಶ್ರೀ ದುಶ್ಯಂತ್ (ಕೀ-ಬೋರ್ಡ್).
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪೂರ್ಣಪ್ರಜ್ಞ ಲೇಔಟ್, ಬೆಂಗಳೂರು-560061
0 Comments