Ticker

6/recent/ticker-posts

Ad Code

Responsive Advertisement

ಶ್ರೀ ಗಂಗಮ್ಮ ದೇವಿಗೆ ಮಕರ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಅಲಂಕಾರ

ಬೆಂಗಳೂರು :  ನಗರದ ಮಲ್ಲೇಶ್ವರದಲ್ಲಿರುವ ಪ್ರಸಿದ್ಧ ಶ್ರೀ ಗಂಗಮ್ಮ ದೇವಿ ದೇವಸ್ಥಾನದಲ್ಲಿಂದು ಅಮ್ಮನವರಿಗೆ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ  ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜಾ ಕೈಂಕರ್ಯಗಳ ಸೇವೆಯನ್ನು ನೆರವೇರಿಸಲಾಗುತ್ತಿದ್ದು, ಈ ಶುಭ ಸಂದರ್ಭದಲ್ಲಿ ಅಮ್ಮನ ಕರುಣೆಯು ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ ಹಾಗೂ ಎಲ್ಲರಿಗೂ ಆರೋಗ್ಯಭಾಗ್ಯವನ್ನು ನೀಡಿ ಹರಸಲಿ ಎಂದು ಪ್ರಾರ್ಥಿಸಿ ಸರ್ವರಿಗೂ ಮಕರ ಸಂಕ್ರಾಂತಿ ಹಾಗೂ ಪೊಂಗಲ್ ಹಬ್ಬದ ಅಂಗವಾಗಿ ಶ್ರೀ ಗಂಗಮ್ಮ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಸಮಸ್ತ ಭಕ್ತಾದಿಗಳ ವತಿಯಿಂದ ಹಾರ್ದಿಕ ಶುಭಾಶಯಗಳು.



Post a Comment

0 Comments

Ad Code

Responsive Advertisement