ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಜಗನ್ನಾಥ ಭವನದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಲೋಕಸಭಾ ಸದಸ್ಯ ಡಿ.ವಿ.ಸದಾನಂದ ಗೌಡ, ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಮತ್ತು ಮಂಡಲಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
0 Comments