ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 3ನೇ ಅಲೆಯನ್ನು ನಿಯಂತ್ರಣ ಮಾಡಲು ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ದಿನಾಂಕ 13-1-2022 ರಂದು ಬೆಳಿಗ್ಗೆ ಜಿಲ್ಲಾಡಳಿತ ಭವನದಲ್ಲಿ ಇರುವ ತುಂಗಭದ್ರಾ ಸಭಾಂಗಣದಲ್ಲಿ ನಡೆಸಿದರು.
ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಶ್ರೀ ಎಸ.ಎ.ರವೀಂದ್ರನಾಥ, ಪ್ರೊ. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
0 Comments