ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ ನಡೆದಿರುವ ಕಾಮಗಾರಿ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಡೆದಿರುವ ಕಾಮಗಾರಿ ಕುರಿತು ಪ್ರಗತಿ ಪರಿಶೀಲನಾ ಸಭೆ ದಿನಾಂಕ 20-1-2022 ರಂದು ಮಧ್ಯಾಹ್ನ ನಡೆಯಿತು.
ಮೇಲುಕೋಟೆ ಶಾಸಕರಾದ ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಆಶ್ವತಿ, ಜಿಲ್ಲಾ ಪಂಚಾಯತ ಸಿಇಒ ದಿವ್ಯ ಪ್ರಭ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದೊರೆಸ್ವಾಮಿ, ಪ್ರಾಧಿಕಾರದ ಪ್ರಭಾರ ಅಯುಕ್ತರಾದ ಐಶ್ವರ್ಯ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
0 Comments