Ticker

6/recent/ticker-posts

Ad Code

Responsive Advertisement

ಕೇಂದ್ರ ಬಜೆಟ್‌ 2022- ರಾಷ್ಟ್ರೀಯ ಹೆದ್ದಾರಿ 25 ಸಾವಿರ ಕಿ.ಮೀ ವಿಸ್ತರಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡಿಸಿದ್ದು, 25 ಸಾವಿರ ಕಿ.ಮೀ ರಾಷ್ಟಿçÃಯ ಹೆದ್ದಾರಿಯನ್ನು ನಿರ್ಮಿಸುವ ಗುರಿ ಹಾಕಲಾಗಿದೆ. ರಾಷ್ಟಿçÃಯ ಹೆದ್ದಾರಿ 25 ಸಾವಿರ ಕಿ.ಮೀ ವಿಸ್ತರಣೆ ಜೊತೆಗೆ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕಾಗಿ 20 ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಪಬ್ಲಿಕ್-ಪ್ರೆವೇಟ್ (ಪಿಪಿಪಿ) ಸಹಭಾಗಿತ್ವದಲ್ಲಿ ರೈಲ್ವೇ ವಿಭಾಗದಲ್ಲಿ ನಾಲ್ಕು ಕಡೆ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣದ ಗುರಿ ಹೊಂದಲಾಗಿದ್ದು, ಈ ಯೋಜನೆಯಿಂದ ಸ್ಥಳೀಯ ಬಿಸಿನೆಸ್ ಬೆಳವಣಿಗೆಗೆ ಒತ್ತುಕೊಡಲಾಗಿದೆ. 2 ಸಾವಿರ ಕಿ.ಮಿ ರೈಲ್ವೇ ಕವಚ ಯೋಜನೆಯಡಿ ರೈಲು ಮಾರ್ಗಗಳ ವಿಸ್ತರಣೆಗೆ ಯೋಜನೆ ರೂಪಿಸಲಾಗಿದೆಎನ್ನಲಾಗಿದೆ. 
400 ಹೊಸ ವಂದೇ ಭಾರತ್ ರೈಲುಗಳ ತಯಾರಿಯಾ ಗುರಿಯನ್ನು ಮುಂದಿನ 3 ವರ್ಷಗಳಲ್ಲಿ ಇಟ್ಟುಕೊಂಡಿದ್ದು, ಜೊತೆಗೆ 100 ಪಿಎಂ ಘಾಟಿಶಕ್ತಿ ಕಾರ್ಗೋ ಟರ್ಮಿನಲ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಬಜೆಟ್‌ನಲ್ಲಿ ವಿಶೇಷ ಒತ್ತು ನೀಡಲಾಗಿದೆ.




































Post a Comment

0 Comments

Ad Code

Responsive Advertisement