Ticker

6/recent/ticker-posts

Ad Code

Responsive Advertisement

ಕಿಶ್ತವಾರ್ ರಸ್ತೆ ಅಪಘಾತದಲ್ಲಿ ಮೃತ ಕುಟುಂಬದವರಿಗೆ ಪ್ರಧಾನಿ ಸಂತಾಪ

 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಿಶ್ತವಾರ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಕಿಶ್ತವಾರ್ ರಸ್ತೆ ಅಪಘಾತದಲ್ಲಿ ಜೀವಕಳೆದುಕೊಂಡಿರುವವರ ಬಗ್ಗೆ ದುಃಖವಾಗುತ್ತಿದೆಇಂತಹ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು.” ಎಂದು ತಿಳಿಸಿದ್ದಾರೆ.



Post a Comment

0 Comments

Ad Code

Responsive Advertisement