Ticker

6/recent/ticker-posts

Ad Code

Responsive Advertisement

ನೀರು:ಕೆರೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಬಿ.ಶ್ರೀರಾಮುಲು

 ಸಿರುಗುಪ್ಪ ಪಟ್ಟಣಕ್ಕೆ ಕುಡಿಯುವ ನೀರು:ಕೆರೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ, ಫೆ.20: ಸಿರುಗುಪ್ಪ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಕೆರೆ ನಿರ್ಮಾಣ ಕಾಮಗಾರಿಯನ್ನು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆರೆ ನಿರ್ಮಾಣ ಕಾಮಗಾರಿಗೆ ಸಂಬAಧಿಸಿದAತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿAಗಪ್ಪ,ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮ ವೆಂಕಟರಾಮರೆಡ್ಡಿ,ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಸೇರಿದಂತೆ ನೀರಾವರಿ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.

Post a Comment

0 Comments

Ad Code

Responsive Advertisement