Ticker

6/recent/ticker-posts

Ad Code

Responsive Advertisement

ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಭೇಟಿ


 ಮುಖ್ಯಮಂತ್ರಿ ಅವರನ್ನು ಇಂದು ಬೆಂಗಳೂರಿನಲ್ಲಿ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಭೇಟಿ ಮಾಡಿ, ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ದ್ರಾಕ್ಷಿ ಬೆಳಗಾರರ ಸಂಘದ ರಾಜ್ಯಾಧ್ಯಕ್ಷರಾದ ನಾಂದ್ರೇಕರ, ಖ್ಯಾತ ದ್ರಾಕ್ಷಿ ಬೆಳೆಗಾರರಾದ ಎಂ.ಎಸ್.ರುದ್ರಗೌಡ್ರ, ಮುಖಂಡರಾದ ಡಾ.ಬಿ.ಎಸ್.ಪಾಟೀಲ ನಾಗರಾಳಹುಲಿ, ಸಂಜಯ್ ಪಾಟೀಲ ಕನಮಡಿ, ಸಂಗನಗೌಡ ಪಾಟೀಲ ಸೇರಿದಂತೆ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳು, ಮುಖಂಡರು, ಉಪಸ್ಥಿತರಿದ್ದರು.




Post a Comment

0 Comments

Ad Code

Responsive Advertisement