Ticker

6/recent/ticker-posts

Ad Code

Responsive Advertisement

ಹಿರಿಯ ಸಾಹಿತಿ, ನಾಡೋಜ ಡಾ.ಚೆನ್ನವೀರ ಕಣವಿ ವಿಧಿವಶ

 ಹಿರಿಯ ಸಾಹಿತಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ವಿಧಿವಶರಾದ ಸುದ್ದಿ ದುಃಖ ತಂದಿದೆ. 

‘ಸಮನ್ವಯ ಕವಿ’ ಎಂದೇ ಹೆಸರಾಗಿದ್ದ ಚೆನ್ನವೀರ ಕಣವಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಕುಟುಂಬಸ್ಥರು ಹಾಗೂ ಅಪಾರ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ದಯಪಾಲಿಸಲಿ.



Post a Comment

0 Comments

Ad Code

Responsive Advertisement