ಬೆಂಗಳೂರು, ಫೆಬ್ರವರಿ 04 (ಕರ್ನಾಟಕ ವಾರ್ತೆ) :ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾಗಿರುವ ಭೀಮರಾವ್ ಬಸವರಾಜ ಪಾಟೀಲ್ ಅವರು ಇಂದು ವಿಧಾನಪರಿಷತ್ತಿನ ಸಭಾಪತಿಗಳ ಕೊಠಡಿ ಸಂಖ್ಯೆ 117 ರಲ್ಲಿ ಸನ್ಮಾನ್ಯ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಆರ್. ವiಹಾಲಕ್ಷ್ಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments