Ticker

6/recent/ticker-posts

Ad Code

Responsive Advertisement

ಲೋಕೋಪಯೋಗಿ ಸಚಿವ ಸಿ.ಸಿ .ಪಾಟೀಲ ಪೀಣ್ಯ ಫ್ಲೈಓವರ್ ಸೇತುವೆ ಭೇಟಿ

 ಕೆಲವು ದಿನಗಳಿಂದ ದುರಸ್ತಿಗಾಗಿ  ಮುಚ್ಚಲಾಗಿದ್ದ ಪೀಣ್ಯ ಫ್ಲೈಓವರ್ ಸೇತುವೆಯನ್ನು ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಇಂದು ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ .ಪಾಟೀಲರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 



ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮತ್ತು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು. ಈ ಮೇಲ್ಸೇತುವೆಯಲ್ಲಿ ಲಘು ವಾಹನಗಳ ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ  ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

Post a Comment

0 Comments

Ad Code

Responsive Advertisement