Ticker

6/recent/ticker-posts

Ad Code

Responsive Advertisement

"ಹರಿದಾಸ ಝೇಂಕಾರ"

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಧ್ವನವಮಿ ಪ್ರಯುಕ್ತ ಫೆಬ್ರವರಿ 10, ಗುರುವಾರ  ಸಂಜೆ, 7-30ಕ್ಕೆ ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ,  45ನೇ ಅಡ್ಡರಸ್ತೆ, ಐದನೇ ಬಡಾವಣೆ, ಜಯನಗರ, ಬೆಂಗಳೂರು-41

Post a Comment

0 Comments

Ad Code

Responsive Advertisement