Ticker

6/recent/ticker-posts

Ad Code

Responsive Advertisement

ಶಾಲೆ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ

ನವದೆಹಲಿ, ಫೆಬ್ರವರಿ 8-ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಿಸಿದ್ದಾರೆ  

 ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

Post a Comment

0 Comments

Ad Code

Responsive Advertisement