ಮಧುಗಿರಿ :ತಾಲೂಕಿನ ಪುರವರ ಹೋಬಳಿಯ ಪುರವರದ ಅಂಗನವಾಡಿ ಅವರಣದಲ್ಲಿ ಇಂದು ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು.
ಕಾರ್ಯಕ್ರಮವನ್ನು ಡಾ. ಪ್ರಿಯದರ್ಶಿನಿ, ಹೆಲ್ತ್ ಇನ್ಸ್ಪೆಕ್ಟರ್ ಮಹೇಶ್ವರಿ, ಪಿಡಿಒ ಪುಂಡಲಿಕ, ಗ್ರಾಪಂ ಅಧ್ಯಕ್ಷೆ ಅಂಬಿಕಾ ರವರು ಉದ್ಘಾಟಿಸಿದರು. ನಂತರ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವುದರಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಹೇಮಲತಾ, ಮಹದೇವಮ್ಮ, ಕಲ್ಯಾಣಮ್ಮ ಹಾಗೂ ಆಶಾ ಕಾರ್ಯಕರ್ತೆಯರಾದ ಯಶೋಧ, ಲಕ್ಷ್ಮಮ್ಮ ಮತ್ತಿತರಿದ್ದರು.
0 Comments