ಬೆಂಗಳೂರು, ಫೆ 22: ಸದನದ ಕಲಾಪವನ್ನು ಹಾಳು ಮಾಡಿದ ಅಧಿಕೃತ ಪ್ರತಿಪಕ್ಷವೇ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೊರಟಿದೆ.
ಅದೂ ರಾಜಭವನದ ತನಕ ನಡೆದುಕೊಂಡು ಹೋಗಿ ಮನವಿ ಕೊಟ್ಟು ಪ್ರಚಾರ ಪಡೆಯುವ ಹುನ್ನಾರ. ಯಾವ ಮುಖ ಇಟ್ಟುಕೊಂಡು ಆ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ? ಈ ನಾಟಕವನ್ನು ಬೇರೆ ರಾಜ್ಯದ ಜನರು ನೋಡಬೇಕೆ ಎಂದು ಕುಮಾರಸ್ವಾಮಿ ಅವರು ಗುಡುಗಿದರು.
Varthajala daily, Bengaluru
0 Comments