Ticker

6/recent/ticker-posts

Ad Code

Responsive Advertisement

Flash News: ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ

ಬೆ0ಗಳೂರು, ಫೆ 19: ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ ಪ್ರಧಾನಿ.

ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವುದನ್ನು ನೋಡಿ ಸಂತೋಷವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವುದನ್ನು ನೋಡಿ ಸಂತೋಷವಾಗಿದೆ. ಇದು ಸಶಕ್ತ ನವೋದ್ಯಮದ ಪ್ರಶಂಸನೀಯ ಉಪಕ್ರಮವಾಗಿದೆ, @gಚಿಡಿuಜಚಿ_iಟಿಜiಚಿ. ನವೀನ ತಂತ್ರಜ್ಞಾನವು ನಮ್ಮ ರೈತರನ್ನು ಸಶಕ್ತಗೊಳಿಸುತ್ತದೆ ಮತ್ತು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸುತ್ತದೆ,” ಎಂದಿದ್ದಾರೆ.

Varthajala daily, Bengaluru

Post a Comment

0 Comments

Ad Code

Responsive Advertisement