Ticker

6/recent/ticker-posts

Ad Code

Responsive Advertisement

Flash News: ಉಕ್ರೇನ್ ದೇಶದಲ್ಲಿರುವ ಉಡುಪಿ ಜಿಲ್ಲೆಯ ಸಂತ್ರಸ್ಥರ ಮಾಹಿತಿಗಾಗಿ

ಉಡುಪಿ, ಫೆ 25: ರಷ್ಯ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ಧ ನಡಯುವ ಸಂಭವವಿದ್ದು, ಈ ಸಂಧರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗು ಇತರೆ ಉದ್ದೇಶಗಳಿಗೆ ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬ0ಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬ0ಧಿಸಿರುವವರು ಜಿಲ್ಲಾಧಿಕಾರಿಯವರ ಕಛೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ :1077 ಗೆ ಕರೆ ಮಾಡಿ ಮಾಹಿತಿಯನ್ನು ನೀಡುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

Varthajala daily, Bengaluru

Post a Comment

0 Comments

Ad Code

Responsive Advertisement